News

ಬದಿಯಡ್ಕ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರ ನರಮೇಧ ನಡೆಸಿ ಮೃಗೀಯ ಅಟ್ಟಹಾಸ ಮೆರೆದ ಉಗ್ರಗಾಮಿಗಳ ಮತಾಂಧತೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ ಬದಿಯಡ್ಕ ಘಟಕದ ನೇತೃತ್ವದಲ್ಲಿ ಪ್ರತಿಭಟನ ಮೆರವಣಿಗೆ ನಡೆಯಿತು. ಬದಿಯಡ್ಕ ಗಣ ...
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿನ ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕದ್ದೊಯ್ದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ‌ ಅವರ ಮನೆಯಲ್ಲಿ ...
ಹೈದರಾಬಾದ್‌: “ಬ್ಯಾಟಿಂಗ್‌ ದೈತ್ಯ’ ಸನ್‌ರೈಸರ್ ಹೈದರಾಬಾದ್‌ ತಂಡವನ್ನು ಅವರದೇ ಅಂಗಳದಲ್ಲಿ 7 ವಿಕೆಟ್‌ಗಳಿಂದ ಮಗುಚಿದ ಮುಂಬೈ ಇಂಡಿಯನ್ಸ್‌ ಒಮ್ಮೆಲೇ ಆರರಿಂದ ಮೂರನೇ ಸ್ಥಾನಕ್ಕೆ ನೆಗೆದಿದೆ. ಇದು 9 ಪಂದ್ಯಗಳಲ್ಲಿ ಪಾಂಡ್ಯ ಪಡೆಗೆ ಒಲಿದ 5ನೇ ಜಯ.
ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ರಾಜ್ಯ ಸರಕಾರದ ಈ ಸಾಲಿನ 9ನೇ ಸಚಿವ ಸಂಪುಟ ಸಭೆ ನಡೆಯಲಿದೆ. ಜಿಲ್ಲೆಯ ಇತಿಹಾಸದಲ್ಲೇ ಇದುವರೆಗೂ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆ ನಡೆದಿರಲಿಲ್ಲ. ಎಸ್‌.ಎ ...
ರಾಮನಗರ: ರಿಕ್ಕಿ ರೈ ಶೂಟೌಟ್‌ ಪ್ರಕರಣ ಸಂಬಂಧ ಮುತ್ತಪ್ಪ ರೈ ಮಾಜಿ ಗನ್‌ಮ್ಯಾನ್‌ ವಿಠಲ್‌ ಮೇಲೆ ಅನುಮಾನ ಬಲವಾಗಿದ್ದು, ಆಸ್ಪತ್ರೆಯಲ್ಲಿರುವ ವಿಠಲ್‌ ಅಲ್ಲಿಂದ ಹೊರ ಬರುತ್ತಿದ್ದಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರು ಸಿದ್ಧರಾಗಿದ್ದಾರೆ ...
ಧಾರವಾಡ: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ನಡೆದ ಕಹಿಘಟನೆ ಮಾಸುವ ಮುನ್ನವೇ ವಿದ್ಯಾಕಾಶಿ ಧಾರವಾಡದಲ್ಲಿ ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಂತಹ ಹೇಯ ಕೃತ್ಯ ಶ್ರೀರಾಮನಗರದಲ್ಲಿ ಬೆಳಕಿಗೆ ಬಂದಿದೆ. ಪೋಷಕರಿಲ್ಲದ ಸಮಯ ...